ನಾರಾವಿ ಪ್ರೌಢಶಾಲೆ ನಾರಾವಿ – (ಅನುದಾನಿತ) – ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭ. ದಿನಾಂಕ 28-11-2025 ನೇ ಶುಕ್ರವಾರದಂದು ನಾರಾವಿ ಪ್ರೌಢಶಾಲೆ (ಅನುದಾನಿತ), ನಾರಾವಿಯ ವಜ್ರ ಮಹೋತ್ಸವ ಆಚರಣೆಗೆ ಅದ್ದೂರಿ ಚಾಲನೆ ನೀಡಲಾಯಿತು. ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿಗಳು ವಂ| ಸ್ವಾಮಿ| ಡಾ| ಪ್ರವೀಣ್ ಲಿಯೋ ಲಸ್ರಾದೊರವರು ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ವಜ್ರ ಮಹೋತ್ಸವದ ಲಾಂಛನವನ್ನು ಅನಾವರಣಗೊಳಿಸಿದರು. ಶ್ರೀ ರಕ್ಷಿತ್ ಶಿವರಾಂ ರವರು ದೀಪ ಬೆಳಗಿಸಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. … Continue reading “Diamond Jubilee Inauguration”
ದಿನಾಂಕ: 15-07-2023 ನಾರಾವಿ ಪ್ರೌಢಶಾಲೆ (ಅನುದಾನಿತ), ನಾರಾವಿ ಇಲ್ಲಿ ಮಾದಕ ವಸ್ತುಗಳ ವ್ಯಸನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ, ಪೋಲೀಸರೊಂದಿಗೆ ಸಂವಾದ ಮತ್ತು ಮಾಹಿತಿ ಕಾರ್ಯಕ್ರಮವನ್ನು ಜುಲೈ 15, 2023ರಂದು ಹಮ್ಮಿಕೊಳ್ಳಲಾಯಿತು. ವೇಣೂರು ಪೋಲಿಸ್ ಠಾಣಾಧಿಕಾರಿ ಶ್ರೀಮತಿ ಸೌಮ್ಯ. ಜೆ. ಯವರು ಮಾದಕ ದ್ರವ್ಯ ವ್ಯಸನ ಹಾಗೂ ಸೈಬರ್ ಕ್ರೈಮ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿ, ವಿದ್ಯಾರ್ಥಿಗಳೊಂದಿಗೆ ಹಾಗೂ ಶಿಕ್ಷಕರೊಂದಿಗೆ ಮುಕ್ತವಾಗಿ ಸಂವಾದ ನಡೆಸಿದರು. ಶಾಲಾ ಸಂಚಾಲಕರು ರೆ. ಫಾ. ವಲೇರಿಯನ್ ಫೆರ್ನಾಂಡಿಸ್ ಹಾಗೂ ಶಾಲಾ … Continue reading “ಮಾದಕ ವಸ್ತುಗಳ ವ್ಯಸನಗಳ ಬಗ್ಗೆ ಅರಿವು ಸಂವಾದ – ಮಾಹಿತಿ ಕಾರ್ಯಕ್ರಮ”